6:20 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್

07/04/2022, 21:53

ಮಂಗಳೂರು(reporterkarnataka.com):

ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ‌ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ‌‌‌

ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಹುಡುಗಿಗೆ ಅಲ್ ಖೈದಾ ನಾಯಕ ಅಲ್-ಜವಾಹಿರಿ ಬೆಂಬಲ‌ ನೀಡುವ‌ ಕುರಿತು ಹೇಳಿಕೆ ನೀಡಿದ್ದೀನೆ. ಇದರ ಸುತ್ತ ಅನುಮಾನ ಹೊಗೆಯಾಡುತಿದ್ದು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಗೃಹ ಸಚಿವರಿಗೆ ಮನವಿ ಸಲ್ಲಿಸುತ್ತೇನೆ. ‌‌         

‌ಈಗಾಗಲೇ ಈ ವಿವಾದದಿಂದ ಶಿವಮೊಗ್ಗದಲ್ಲಿ ಬಜರಂಗದಳ‌ ಕಾರ್ಯಕರ್ತನ ಹತ್ಯೆಯೂ ನಡೆದಿದೆ. ಈ ಎಲ್ಲ ವಿದ್ಯಮಾನಗಳ ಹಿಂದೆ ಉಗ್ರ ಸಂಘಟನೆಗಳ ಕುಮ್ಮಕ್ಕು ಇರಬಹುದು. ಹಾಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು