5:06 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮನೆಯಿಂದಲೇ ಮತದಾನಕ್ಕೆ ಮೇ 6ರ ವರೆಗೆ ಅವಕಾಶ: ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿ; ವೀಡಿಯೊ ರೆಕಾರ್ಡಿಂಗ್

30/04/2023, 11:38

ಮಂಗಳೂರು(reporterkarnataka.com): ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಶನಿವಾರದಿಂದಲೇ ಆರಂಭಗೊಂಡಿದೆ. ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷಚೇತನರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್​ ಮಾಡುತ್ತಾರೆ. ಮತದಾನದ ನಂತರ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಯನ್ನು ರವಾನಿಸಲಾಗುತ್ತದೆ. ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಇವರು ಕೂಡ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬಹುದು. ಈ ಎಲ್ಲ ಮತಗಳನ್ನೂ ಮೇ 13 ರಂದು ಮತ ಎಣಿಕೆ ದಿನ ತೆರೆಯಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು