7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಮಂಗಳಾ ಈಜುಕೊಳದಲ್ಲಿ ಮುಳುಗಿ ಹರಿಯಾಣದ ಯುವಕ ದಾರುಣ ಸಾವು

12/12/2023, 21:08

ಮಂಗಳೂರು(reporterkarnataka.com): ನಗರದ ಲಾಲ್ ಭಾಗ್ ಸಮೀಪದ ಮಂಗಳಾ ಈಜುಕೊಳದಲ್ಲಿ ಮಂಗಳವಾರ ಯುವಕನೊಬ್ಬ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತ ಯುವಕನನ್ನುಅಭಿಷೇಕ್ ಆನಂದ್ (30) ಎಂದು ಗುರುತಿಸಲಾಗಿದೆ. ಈತ ಹರಿಯಾಣದ ಗುರ್ಗಾಂವ್ ನಿವಾಸಿ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ 4.45 ರಿಂದ 5 ಗಂಟೆಯ ನಡುವೆ ಅಭಿಷೇಕ್ ಆನಂದ್ ಈಜಲು ಆಗಮಿಸಿದ್ದು,ಈ ಘಟನೆ ನಡೆದಿದೆ.
ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನಂತರ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿದ್ದು, ಸಂಜೆ 6.25ಕ್ಕೆ ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು