10:13 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳಾದೇವಿ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬಸ್ ಬೆಂಕಿಗಾಹುತಿ: ಮುಂಜಾನೆ ನಡೆದ ಘಟನೆ

18/05/2021, 12:08

ಮಂಗಳೂರು(reporterkarnataka news): ನಗರದ ಮಂಗಳಾದೇವಿ ಸಮೀಪ ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದ್ದು, ಬಸ್ ಭಾಗಶಃ ಸುಟ್ಟು ಹೋಗಿದೆ.

ಈ ಬಸ್ಸಿನ ಅಕ್ಕಪಕ್ಕದಲ್ಲಿ ಬೇರೆ ಕೆಲವು ಬಸ್ಸುಗಳು ಕೂಡ ಇದ್ದವು. ಆದರೆ ಅವುಗಳಿಗೆ ಹಾನಿಯಾಗಿಲ್ಲ. ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಬಸ್ಸುಗಳನ್ನೆಲ್ಲಾ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಬೆಂಕಿ ತಗುಲಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಗೆ ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂದು ಅಂದಾಜಿಸಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು