9:10 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳಗಂಗೋತ್ರಿ: ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವದಲ್ಲಿ ಮುಖ್ಯಮಂತ್ರಿ

03/12/2025, 15:27

ಮಂಗಳೂರು(reporterkarnataka.com): ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ‌ ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.


ಸಿದ್ದರಾಮಯ್ಯ ಅವರು ಇಂದು ಹಲವು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜತೆ ಮಾತುಕತೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು