5:43 AM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಮಂಗಳೂರು: ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

12/08/2021, 13:06

ಮಂಗಳೂರು(reporterkarnataka.com): ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು.   


ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು