11:02 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಸ್ಯಾನಿಟರಿ ಪ್ಯಾಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

31/01/2022, 19:17

ಮಂಗಳೂರು (Reporterkarnataka.com)

ಗೀತಾ ಶೇಟ್ ಅವರ ನೇತೃತ್ವದ ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಶಾಶ್ವತ ಯೋಜನೆಯ ಅಂಗವಾಗಿ ಸರಕಾರಿ ಶಾಲೆಗೆ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಲಾಲ್ಭಾಗ್‌ನಲ್ಲಿ ನಡೆಯಿತು.


ಈ ಸಂದರ್ಭ ವೈದ್ಯರಾದ ಡಾ.ಅರ್ಚನಾ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಘಟಕದ ಸ್ಥಾಪಕ ಅಧ್ಯಕ್ಷರಾದ ಗೀತಾ ಶೇಟ್, ಜೆಸಿಐ ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ, ಘಟಕದ ಕಾರ್ಯದರ್ಶಿ ಗಾಯತ್ರಿ, ಜೆಜೆಸಿ ಅಧ್ಯಕ್ಷರಾದ ದಿವ್ಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು