6:17 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯ: ಸಿಟಿ ವಲಯದ ಕಾರ್ಯದರ್ಶಿ ಮತ್ತು ಇಬ್ಬರು ಪ್ರತಿನಿಧಿಗಳ ಆಯ್ಕೆ

22/02/2026, 22:00

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಕಾರ್ಯದರ್ಶಿ ಹಾಗೂ ಇಬ್ಬರು ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ಭಾನುವಾರ ನಡೆಯಿತು.
ನೀರುಮಾರ್ಗ ಚರ್ಚ್ ನ ಉಪಾಧ್ಯಕ್ಷೆ ಉಷಾ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ಹಾಗೂ ಕುಲಶೇಖರ ಚರ್ಚ್ ನ ಉಪಾಧ್ಯಕ್ಷೆ ರೂತ್ ಲೋಬೊ ಮತ್ತು ಕೆಲರಾಯ್ ಚರ್ಚ್ ನ ಪ್ರತಿನಿಧಿ ಸಂತೋಷ್ ಡಿ ಕೋಸ್ತಾ ಅವರು ಸದಸ್ಯರಾಗಿ ಚುನಾಯಿತರಾಗಿದ್ದಾರೆ.
ಸಿಟಿ ವಲಯದ ವ್ಯಾಪ್ತಿಯಲ್ಲಿ ಕುಲಶೇಖರ, ಬೋಂದೆಲ್, ಶಕ್ತಿನಗರ, ಪಾಲ್ದನೆ, ನೀರು ಮಾರ್ಗ, ಕೆಲರಾಯ್, ಬಜ್ಜೋಡಿ, ಬಜಾಲ್, ಆಂಜೆಲೋರ್, ದೇರೆಬೈಲ್, ವಾಮಂಜೂರು, ಫೆರ್ಮಾಯ್ ಸೇರಿದಂತೆ 12 ಚರ್ಚ್ ಚರ್ಚ್ ಗಳಿವೆ.
ಸಿಟಿ ವಲಯದ ವಿಕಾರ್ ವಾರ್ ವಾಮಂಜೂರು ಚರ್ಚ್ ನ ಧರ್ಮಗುರು ವಂದನೀಯ ಫಾ. ಡಾ. ಜೇಮ್ಸ್ ಡಿ ಸೋಜಾ ಅವರು ಚುನಾವಣೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಪಾಲ್ದನೆ ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು