9:22 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಮಂಗಳೂರು ಕ್ಲಾಕ್ ಟವರ್ ಸಮೀಪ ಅಗ್ನಿ ದುರಂತ ; ಸುಟ್ಟು ಕರಕಲಾದ ಅಂಗಡಿಯೊಳಗಿನ ವಸ್ತುಗಳು

14/06/2025, 12:18

ಮಂಗಳೂರು (reporterkarnataka.com)

ಮಂಗಳೂರಿನ ಕ್ಲಾಕ್ ಟವರ್ ಬಳಿಯ ಗುಜರಿ ಅಂಗಡಿಯಲ್ಲಿ ಶನಿವಾರ ಬೆಳಗ್ಗಿನ ಜಾವ ಅಗ್ನಿ ದುರಂತ ಸಂಭವಿಸಿ ಪಕ್ಕದ ಬಟ್ಟೆ ಅಂಗಡಿಗೂ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿದೆ.

ಗುಜರಿ ಅಂಗಡಿಯಲ್ಲಿ ಶಾರ್ಡ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿರಬಹುದು ಎನ್ನಲಾಗುತ್ತಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ಹಬ್ಬಿದೆ. ಮುಂಜಾವಿನ 2.30ರ ವೇಳಗೆ ಅಗ್ನಿ ದುರಂತ ಸಂಭವಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದರೂ ಅಂಗಡಿಗಳು ಸುಟ್ಟು ಕರಕಲಾಗಿವೆ.

ಟೆಂಪೋ, ಅಂಗಡಿ ಹಾಗೂ ವಸ್ತುಗಳು ಸುಟ್ಟು ಸುಮಾರು 15ಲಕ್ಷ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು