7:14 AM Sunday14 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳೂರು : ಗೀತಾ ಶೇಟ್ ನೇತೃತ್ವದ ಜೆಸಿಐ ಮಂಗಳೂರು ಡೈಮಂಡ್‌ ಘಟಕ ಉದ್ಘಾಟನೆ

04/01/2022, 16:51

ಮಂಗಳೂರು (ReporterKarnataka.com)

ಮಂಗಳೂರಿನ ನೂತನ ಜೆಸಿಐ ಘಟಕ ಜೆಸಿಐ ಮಂಗಳೂರು ಡೈಮಂಡ್‌ನ ಉದ್ಘಾಟನಾ ಸಮಾರಂಭ ಕದ್ರಿಯಲ್ಲಿ ಇತ್ತೀಚೆಗೆ ನಡೆಯಿತು.


ಘಟಕದ ಅಧ್ಯಕ್ಷರಾಗಿ ಗೀತಾ ಶೇಟ್ ಅಧಿಕಾರ ಸ್ವೀಕರಿಸಿದರು. ಹಾಗೂ ಘಟಕದ ಪದಾಧಿಕಾರಿಗಳೂ ಪ್ರಮಾಣ ವಚನ ಸ್ವೀಕರಿಸಿದರು.


ಈ ಸಂದರ್ಭ ಮಾತಾ ಡೆವಲಪರ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ, ಜೆಸಿಐ ಇಂಡಿಯಾದ ಪಾಸ್ಟ್ ಇವಿಪಿ ಸದಾನಂದ ನಾವಡ, ವಲಯಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ, ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಉಪಸ್ಥಿತರಿದ್ದರು.


ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ನಿಕಟ ಪೂರ್ವ ಅಧ್ಯಕ್ಷ ರವಿರಾಜ್ ಎಪಿ, ಕಾರ್ಯದರ್ಶಿ ಮಹೇಶ್ ಜಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು