ಇತ್ತೀಚಿನ ಸುದ್ದಿ
ಮಂಗಳೂರು ನಗರಾಭಿವೃದ್ಧಿ; ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಶಾಸಕ ವೇದವ್ಯಾಸ್ ಕಾಮತ್ ಚರ್ಚೆ
03/07/2021, 09:03
ಮಂಗಳೂರು(reporterkarnataka news):
ಮಂಗಳೂರು ನಗರದ ಅಭಿವೃದ್ಧಿಯ ಕುರಿತು ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನಗರಾಭಿವೃದ್ಧಿ ಸಚಿವ ಭೈರತ್ತಿ ಬಸವರಾಜು ಹಾಗೂ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಜೊತೆಗಿದ್ದರು.