6:25 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಸರಣಿ ಕೊಲೆ ಬಳಿಕ ಮಂಗಳೂರು ಪೊಲೀಸ್ ಕಮೀಷನರ್ ಅಗರ್ವಾಲ್ ವರ್ಗಾವಣೆ: ಸುಧೀರ್ ಕುಮಾರ್ ರೆಡ್ಡಿ ನೂತನ ಕಮೀಷನರ್

29/05/2025, 21:23

ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ವರ್ಗಾವಣೆಗೊಂಡಿದ್ದು, ನೂತನ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಮಂಗಳೂರಿನಲ್ಲಿ ಸರಣಿ ಕೊಲೆಗಳ ಬಳಿಕ ಪೊಲೀಸ್
ಕಮಿಷನರ್ ಬಗ್ಗೆ ಆಕ್ರೋಶ ವ್ಯಕ್ತಗೊಂಡಿತ್ತು. ಇದೀಗ ಮಂಗಳೂರು ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಸಿಐಡಿಯ ಆರ್ಥಿಕ ಅಪರಾಧ ಡಿಐಜಿಯಾಗಿ ನೇಮಕಗೊಳಿಸಿಲಾಗಿದೆ. ಗುಪ್ತಚರ ಪೊಲೀಸ್ ಡಿಐಜಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ನೂತನ ಕಮೀಷನರ್ ಆಗಿ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು