12:15 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೀರವೆಂಕಟೇಶ ದೇವರ ಚಾತುರ್ಮಾಸ ವ್ರತ 

19/07/2021, 16:24

ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news):
ನಗರದ ರಥಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ಹಾಗೂ ಪರಿವಾರ ದೇವರುಗಳ ಪ್ಲವ ನಾಮ ಸಂವತ್ಸರದ ಚಾತುರ್ಮಾಸ ವ್ರತ ಆಚರಣೆ ಪ್ರಯುಕ್ತ ಇಂದು ಪ್ರಾಥ: ಕಾಲ ಶ್ರೀದೇವರ ಸನ್ನಿಧಿಯಲ್ಲಿ ನಡೆಯಿತು.

ಮಹಾ ಪ್ರಾರ್ಥನೆ ನಡೆದು ಬಳಿಕ ಶ್ರೀ ದೇವರಿಗೆ ಪಂಚಾಮೃತ , ಪುಳಕಾಭಿಷೇಕ , ಪವಮಾನಾಭಿಷೇಕ ಬಳಿಕ ವೈದಿಕರಿಂದ ಶತ ಕಲಶಾಭಿಷೇಕ 

ನೆರವೇರಿತು. ಮಧ್ಯಾಹ್ನ ಮಹಾ ಪೂಜೆ ನಡೆಯಿತು . ಈ ಸಂದರ್ಭದಲ್ಲಿ ಶ್ರೀ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಹಾಗೂ ಭಜಕರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು