3:48 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಂಗಳೂರು: ಸಪ್ನಾ ದಿನಕರ್ ಅವರ ‘ಮೌನದೊಳಗಿನ ಮಾತು’ ಕವನ ಸಂಕಲನ ಬಿಡುಗಡೆ

28/03/2024, 23:40

ಮಂಗಳೂರು( reporterkarnataka.com): ಅಮೃತ ಪ್ರಕಾಶನ ಪತ್ರಿಕೆ ವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನಾ ದಿನಕರ್ ಅವರ ಮೌನದೊಳಗಿನ ಮಾತು ‘ ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷ ಪಿ.ಬಿ. ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಗಣ್ಯರಾದ ಯುಗ ಪುರುಷ ಪತ್ರಿಕೆ ಸಂಪಾದಕ ಕುಡೆತ್ತೂರು ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ಲೇಖಕಿ ವೀಣಾ ಟಿ. ಶೆಟ್ಟಿ ಹಾಗೂ ಕವಿಯತ್ರಿ, ಶಿಕ್ಷಕಿ ,ಕವಿಯಿತ್ರಿ ಸುಧಾ ನಾಗೇಶ್ ಉಪಸ್ಥಿತರಿದ್ದರು. ಕೃತಿಯ ಲೇಖಕಿ ಸಪ್ನಾ ದಿನಕರ್, ಅಮೃತ ಪ್ರಕಾಶನ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕವಯಿತ್ರಿ , ಶಿಕ್ಷಕಿ ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು