6:55 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

29/08/2022, 17:08

ಚಿತ್ರ: ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. 

ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು, ಅಷ್ಟಾವಧಾನ ಸೇವೆ , ಭರತನಾಟ್ಯ ಸೇವೆಗಳು ನಡೆದವು. ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಮಹಾಮಂಗಳಾರತಿ  ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್, ಗುರುದತ್ ಕಾಮತ್  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು