10:00 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:16

ಮಂಗಳೂರು(reporterkarnataka.com)

ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ

ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು