8:46 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಇಂದು ರಫ್ತುದಾರರ ಸಮಾವೇಶ

23/09/2021, 08:05

ಮಂಗಳೂರು (reporterkarnataka.com.):- ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ವಾಣಿಜ್ಯ ಸಪ್ತಾಹ “ರಫ್ತುದಾರರ ಸಮಾವೇಶ” ಕಾರ್ಯಕ್ರಮವನ್ನು ಸೆಪ್ಟೆಂಬರ್ 23ರ ಮಧ್ಯಾಹ್ನ 3.30 ಗಂಟೆಗೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬೆಂಗಳೂರು ವಿಟಿಪಿಸಿಯ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಎಸ್.ಆರ್ ಅಧ್ಯಕ್ಷತೆ ವಹಿಸಲಿದ್ದಾರೆ. 

ಮಂಗಳೂರು ಸೀಮಾ ಸುಂಕದ ಆಯುಕ್ತ ಇಮಾಮುದ್ದೀನ್ ಅಹಮ್ಮದ್, ಎಂ.ಆರ್.ಪಿಲ್.ಎಲ್‍ನ ವ್ಯವಸ್ಥಾಪಕ ನಿರ್ದೇಶಕ ಎಮ್.ವೆಂಕಟೇಶ್, ಲೀಡ್ ಬ್ಯಾಂಕ್‍ನ ಜನರಲ್ ಮ್ಯಾನೇಜರ್ ಬಿ.ಯೋಗೀಶ್ ಆಚಾರ್ಯ ಹಾಗೂ ಮತ್ತಿತರರರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು