9:22 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ದೈವಜ್ಞ ಶ್ರೀಗಳು: ಜುಲೈ 3ರಂದು ಗುರುವಂದನಾ, ಪಾದುಕಾ ಪೂಜೆ ಕಾರ್ಯಕ್ರಮ

01/07/2022, 00:01

ಮಂಗಳೂರು(reporterkarnataka.com) : ಸಮಸ್ತ ದೈವಜ್ಞ ಬ್ರಾಹ್ಮಣ ಸಮಾಜದ ಗುರುವರ್ಯರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು (ಶ್ರೀ ಜ್ಞಾನೇಶ್ವರೀ ಪೀಠ,   ದೈವಜ್ಞ ಬ್ರಾಹ್ಮಣ ಮಠ,   ಶ್ರೀ ಕ್ಷೇತ್ರ ಕರ್ಕಿ. ಹೊನ್ನಾವರ. ) ಮಂಗಳೂರಿಗೆ ಆಗಮಿಸಲಿರುವರು.

ಆ ಪ್ರಯುಕ್ತ ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘ ,  ದೈವಜ್ಞ ಮಹಿಳಾ ಮಂಡಳಿ,  ದೈವಜ್ಞ ಚಿನ್ನ ಬೆಳ್ಳಿ ಕೆಲಸಗಾರರ ಸಂಘ,  ದೈವಜ್ಞ ಯುವಕ ಮಂಡಳಿ ಆಶ್ರಯದಲ್ಲಿ ಜುಲೈ3ರಂದು  ಬೆಳಿಗ್ಗೆ 10 ಗಂಟೆಗೆ ಅಶೋಕ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಗುರುವಂದನಾ ಮತ್ತು ಪಾದುಕಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್. ಎಂ. ರೇವಣ್ಕರ್, ನೂತನ್  ಇಂಡಿಯನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ನ  ನಾಗರಾಜ ಶೇಟ್, ಹಾಗೂ ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘ — ಸಂಸ್ಥೆಗಳ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿರುವರು. 

ಇತ್ತೀಚಿನ ಸುದ್ದಿ

ಜಾಹೀರಾತು