1:01 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಂಗಳೂರಿನ ಲೇಡಿಹಿಲ್ ಸಮೀಪದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ

04/10/2022, 00:38

ಮಂಗಳೂರು(reporter Karnataka.com): ನಗರದ ಲೇಡಿಹಿಲ್ ಹತ್ತಿರದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆಗೊಳಿಸಿದರು.


ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಮಹಾನಗರ ಪಾಲಿಕೆ ಸದಸ್ಯರು, ಮೂಡಾ ಕಾರ್ಯದರ್ಶಿ ಭಾಸ್ಕರ್ ಹಾಗೂ ಇತರೆ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು