1:12 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:15

ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು