6:40 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅದ್ದೂರಿ ಚಾಲನೆ

16/03/2023, 13:05

ಮಂಗಳೂರು(reporter Karnataka.com): ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರದ ಕೋಟ ಶ್ರೀನಿವಾಸ್ ಪೂಜಾರಿ, ಸಹಕಾರ ಸಚಿವ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು