ಇತ್ತೀಚಿನ ಸುದ್ದಿ
ಮಂಗಳೂರು: 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ
17/12/2023, 20:19

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ನಡೆಯುತ್ತಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ. ಭಾಗವಹಿಸಿದ್ದರು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್,
ಐಡಿಎ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜೀವ್ ಕುಮಾರ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್ ಡಿ.ದೋಬ್ಲೆ,ಐಡಿಎ ರಾಜ್ಯಾಧ್ಯಕ್ಷ ಡಾ.ರಾಮಮೂರ್ತಿ ಟಿ.ಕೆ.,ಆರ್ಗನೈಸಿಂಗ್ ಕಮಿಟಿ ಚೇರ್ಮನ್ ಡಾ.ಶಿವಶರಣ್ ಶೆಟ್ಟಿ,ಪ್ರಮುಖರಾದ ಯು.ಎಸ್. ಡಾ.ಕೃಷ್ಣ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.