3:03 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಸಮೀಪದ ನೆಕ್ಕರೆ ಆಸುಪಾಸಿನಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ

26/03/2026, 14:55

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ.



ಚಿರತೆಯ ಇರುವಿಕೆ ಬಗ್ಗೆ ಸ್ಥಳೀಯರು ಸ್ಥಳೀಯ ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಭಾಸ್ಕರ್ ಕೆ. ಅವರಿಗೆ ದೂರು ನೀಡಿದ್ದು, ಅವರು ಸಕಾಲದಲ್ಲಿ ಸ್ಪಂದಿಸಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ ಕಾರ್ಯಾಚರಣೆ ನಡೆಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಊರಿನ ಜನರು ಹರ್ಷ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು