9:37 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

04/07/2026, 16:41

ಮಂಗಳೂರು(reporterkarnataka.com):ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2025-2026 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025 ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ. 90 ಮೇಲ್ಪಟ್ಟು ಅಂಕ ಗಳಿಸಿದ ಸಂಘದ ಸದ್ಯಸರ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಜು. 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು