5:37 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

Mangaluru | ಏ. 25: ಮಿಲಾಗ್ರಿಸ್‌ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

22/04/2025, 19:04

ಮಂಗಳೂರು(reporterkarnataka.com): ಕ್ಯಾಥೊಲಿಕ್‌ ಧರ್ಮ ಸಭೆಯ ಪರಮೋಚ್ಛ ಗುರು ಪೋಪ್‌ ಫ್ರಾನ್ಸಿಸ್‌ ಅವರು ಏಪ್ರಿಲ್‌ 21ರಂದು ನಿಧನ ಹೊಂದಿದ್ದು, ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ಪೋಪ್‌ ಅವರ ಆತ್ಮಕ್ಕೆ ಚಿರಶಾಂತಿ ಕೋರಲು ಏಪ್ರಿಲ್ 25 ರಂದು ಶುಕ್ರವಾರ ನಗರದ ಮಿಲಾಗ್ರಿಸ್‌ ಚರ್ಚ್ ನಲ್ಲಿ ಸಂಜೆ 5 ಗಂಟೆಗೆ ಬಲಿ ಪೂಜೆಯನ್ನು ಏರ್ಪಡಿಸಲಾಗಿದೆ.
ಬಲಿ ಪೂಜೆಯ ಬಳಿಕ 6 ಗಂಟೆಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಧರ್ಮ ಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು