6:09 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಮಂಗಳೂರು: ಅ.22ರಂದು ಫಾ. ಮ್ಯಾಥ್ಯೂ ವಾಸ್ ಸ್ಮಾರಕ ದ.ಕ., ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ

21/10/2023, 22:48

ಮಂಗಳೂರು(reporterkarnataka.com): ಫಾ.ಮ್ಯಾಥ್ಯೂ ವಾಸ್ ಸ್ಮಾರಕ ದ.ಕ. ಹಾಗೂ ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಅಕ್ಟೋಬರ್ 22ರಂದು ನಗರದ ಸೈಂಟ್ ಅಲೋಶಿಯಸ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ.


ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಸಮಾರಂಭದಲ್ಲಿ ಅಗ್ರಸ್ಥಾನಿಗಳಿಗೆ ಶ್ರೇಷ್ಠ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಮಂಗಳೂರಿನ ಸಮುದಾಯ ಸಬಲೀಕರಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು