8:58 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಮಂಗಳೂರು ಆಟೋ ಸ್ಫೋಟ ಅನಿರೀಕ್ಷಿತವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್

20/11/2022, 21:26

ಬೆಂಗಳೂರು(reporterkarnataka.com): ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಅಂತ ನಿಗೂಢವಾಗಿ ಸಂಭವಿಸಿದ ಸ್ಫೋಟ ಅನಿರೀಕ್ಷಿತ ಅಲ್ಲ, ಇದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ- ಐಜಿಪಿ)ಪ್ರವೀಣ್ ಸೂದ್​ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ಅವರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತಂತೆ ಎಜಿಪಿ ಕರ್ನಾಟಕ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಜಿ- ಐಜಿಪಿ ಅವರು, ಘಟನೆ ಸಂಬಂಧ ಕರ್ನಾಟಕ ರಾಜ್ಯ ಪೊಲೀಸರು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಜತೆ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸಲಾಗುತ್ತಿದೆ. ಸ್ಫೋಟ ಅನಿರೀಕ್ಷಿತವಾಗಿ ನಡೆದ ಘಟನೆ ಅಲ್ಲ. ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಪ್ಲಾನ್ ಮಾಡಿ ನಡೆಸಿರುವ ಉಗ್ರ ಕೃತ್ಯ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು