4:42 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು: ಬಸ್ ಸಂಚಾರವಿಲ್ಲದ ಭಾಗಗಳಿಗೆ ಸಂಚಾರ ಸೇವೆ; ಬಸ್ ಮಾಲೀಕರ ಸಂಘ ಜತೆ ಶಾಸಕ ವೇದವ್ಯಾಸ ಕಾಮತ್ ಸಭೆ

01/12/2021, 10:47

ಮಂಗಳೂರು(reporterkarnataka.com); ನಗರದಲ್ಲಿ ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಈ ಕುರಿತು ಮಾತನಾಡಿದ ಅವರು, ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸು ವಿಚಾರವಾಗಿ ಸಾರ್ವಜನಿಕರೊಂದಿಗೆ ಹಾಗೂ ಬಸ್ ಮಾಲಕರ ಸಂಘದ ಪದಾದಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಂಗಳೂರು ನಗರ ದಕ್ಷಿಣದ ವಿವಿಧ ಕಡೆಗಳಲ್ಲಿ ಬಸ್ ಸಂಚಾರವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಕರೊಂದಿಗೆ ಚರ್ಚಿಸಲಾಗಿದ್ದು ಬಸ್ ಪ್ರಾರಂಭಿಸಲು ಮನವಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಶ್ರೀ ಪೂಜಾರಿ, ಬಸ್ ಮಾಲಕರ ಸಂಘದ ಅದ್ಯಕ್ಷರಾದ ಜಯಶೀಲ ಅಡ್ಯಾಂತಾಯ, ಕಾರ್ಯದರ್ಶಿ ವಿ.ಕೆ ಪುತ್ರನ್, ಮುಖಂಡರಾದ ಪ್ರಕಾಶ್ ಶೇಖ, ರೋಷನ್, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು