8:47 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ

04/01/2022, 23:24

ಮಂಗಳೂರು(reporterkarnataka.com):”ಶಿಸ್ತಿನಿಂದ ಬದುಕುವುದೇ ನಾಯಕತ್ವ. ನಾಯಕತ್ವಕ್ಕೆ ಜ್ಞಾನ ಮುಖ್ಯ. ನಾವು ಜೀವನದಲ್ಲಿ ಎಷ್ಟೋ ವಿಚಾರಗಳಲ್ಲಿ ಸೋತಿರುತ್ತೇವೆ. ಆದರೆ ಜೀವನದಲ್ಲಿ ಯಶಸ್ಸು ಗಳಿಸಿದವರೆಲ್ಲ ನಾಯಕತ್ವದ ಗುಣವನ್ನು ಹೊಂದಿದವರಲ್ಲ. ಜೀವನದಲ್ಲಿ ಅನೇಕ ಬಾರಿ ಸೋತವರೂ ಒಳ್ಳೆಯ ನಾಯಕರಾಗಬಲ್ಲರು” ಎಂದು ಸಂತ ಅಲೋಶಿಯಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಸಂತೋಷ್ ಕುಮಾರ್ ಹೇಳಿದರು.

ಅವರು ಕೆನರಾ ಕಾಲೇಜಿನಲ್ಲಿ ಪ್ರಥಮ ವರ್ಷದ ಎನ್.ಎಸ್.ಎಸ್.ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನಾಯಕತ್ವ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕೆನರಾ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ವಾಣಿ ಯು.ಯಸ್.ಉಪಸ್ಥಿತರಿದ್ದರು. 


ವಿದ್ಯಾರ್ಥಿನಿ ಸುಪ್ರೀತಾ ಸ್ವಾಗತಿಸಿ, ಪರಿಚಯಿಸಿದರು.ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ  ಶರಣ್ಯ  ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು