12:38 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

02/04/2024, 22:34

ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಂಗಳವಾರ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪೌಲ್ ಸಲ್ದಾನ್ ಅವರನ್ನು ಭೇಟಿಯಾದರು.
ಈ ಸಂದರ್ಭ ಪ್ರಾರ್ಥನೆ ಸಲ್ಲಿಸಿದ ಬಿಷಪ್ ಅವರು, ಪದ್ಮರಾಜ್ ಗೆಲುವಿಗೆ ಹಾರೈಸಿದರು.

ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಶಾಸಕ ಜೆ.ಆರ್. ಲೋಬೊ, ಟಿ.ಕೆ. ಸುಧೀರ್, ಭರತೇಶ್, ಗಿರೀಶ್ ಆಳ್ವ, ಸಮಾಜ ಸೇವಕ ಧರ್ಮರಾಜ್ ಅಮ್ಮುಂಜ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು