3:00 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Mangaluru | ವಿಶ್ವ ಶಾಂತಿಗಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಶತ ಸೀಯಾಳಾಭಿಷೇಕ

26/06/2025, 20:44

ಮಂಗಳೂರು(reporterkarnataka.com): ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು.


ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಕೃತಿನ್ ದೀರಜ್ ಅಮೀನ್, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧಕ್ಷ ಬಿ.ಜಿ.ಸುವರ್ಣ, ಅಭಿವೃದ್ಧಿ ಸಮಿತಿ ಸದಸ್ಯರು, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಭಾಸ್ಕರ್ ಮೊಯ್ಲಿ, ಮಾಜಿ ಕಾರ್ಪೋರೇಟರ್‌ಗಳಾದ ಅಪ್ಪಿ, ಅನಿಲ್‌ಕುಮಾರ್, ನವೀನ್ ಡಿಸೋಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪದ್ಮನಾಭ ಕೋಟ್ಯಾನ್, ಬಂಟ್ವಾಳ ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಶ್ರೀ ಗೋಕರ್ಣನಾಥ ವಿದ್ಯಾ ಸಂಸ್ಥೆಗಳ ಸಂಚಾಲಕ ವಸಂತ ಕಾರಂದೂರು, ಕಾಲೇಜು ಆಡಳಿತ ಅಧಿಕಾರಿ ನಾಗೇಶ್ ಕರ್ಕೇರ, ಪ್ರಾಂಶುಪಾಲರಾದ ಜಯಪ್ರಕಾಶ್, ರಘುರಾಜ್ ಕ್ದರಿ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕದ್ರಿ ಶ್ರೀ ಮಂಜನಾಥ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಜೇಂದ್ರ ಚಿಲಿಂಬಿ, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪ್ರಮುಖರು, ನೂರಾರು ಭಕ್ತರು ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು