8:23 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಮಂಗಳೂರು: ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಂಡೆಕ್ಟರ್ ಸಾವು

30/08/2023, 11:21

ಮಂಗಳೂರು(reporterkarnataka.com): ನಗರದ ನಂತೂರು ಬಳಿ ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಂಡೆಕ್ಟರ್ ಸಾವನ್ನಪ್ಪಿದ ಘಟನೆ ನಡೆದಿದೆ.



ಸುರತ್ಕಲ್ ನಿಂದ ಮಂಗಳಾದೇವಿಗೆ ತೆರಳುತ್ತಿದ್ದ ಬಸ್ಸಿನಿಂದ ಕಂಡೆಕ್ಟರ್ ವೀರಯ್ಯ(27) ಎಂಬವರು ಬಿದ್ದು ಗಂಭೀರ ಗಾಯಗೊಂಡಿದ್ದರು. ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಸ್ಸಿನ ಫುಟ್ ಬೋರ್ಡ್ ನಲ್ಲಿದ್ದ ವೀರಯ್ಯ ಅವರು ಆಯತಪ್ಪಿ ರಸ್ತೆಗೆ ಬಿದ್ದಿದ್ದರು. ತೀವ್ರವಾಗಿ ಗಾಯಗೊಂಡಿದ್ದ ವೀರಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂಲತಃ ಬಾಗಲಕೋಟೆ ಜಿಲ್ಲೆಯವರು. ಕಂಡೆಕ್ಟರ್ ವೀರಯ್ಯ ಸಾವಿಗೆ ಬಸ್ ಚಾಲಕರು ನಿರ್ವಾಹಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು