ಇತ್ತೀಚಿನ ಸುದ್ದಿ
Mangaluru | ದೇರಳಕಟ್ಟೆ ‘ಕಣಚೂರು ಕ್ಲಾಕ್ ಟವರ್ ವೃತ್ತ’ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
03/12/2025, 18:15
ಮಂಗಳೂರು(reporterkarnataka.com): ಸಿಎಂ ಸಿದ್ದರಾಮಯ್ಯ ಅವರುಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿ ಕಣಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟಿಸಿದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಪ್ರತಿನಿಧಿಗಳು ಈ ವೇಳೆ ಹಾಜರಿದ್ದರು.
ಕೊಣಾಜೆ, ಮಂಗಳ ಗಂಗೋತ್ರಿಯಲ್ಲಿ ನಾರಾಯಣಗುರು ಅಧ್ಯಯನ ಪೀಠ, ಮಂಗಳೂರು ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು – ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆಯನ್ನು ಉದ್ಘಾಟಿಸಿ, ಗುರುಗಳ ಜೀವನ ಸಂದೇಶವನ್ನು ಸ್ಮರಿಸಿದರು.












