4:49 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Mangaluru | ದಕ್ಷಿಣ ಕನ್ನಡ ಜಿಲ್ಲೆಯಿಂದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಗಡಿಪಾರು

23/09/2025, 18:44

ಪುತ್ತೂರು(reporterkarnataka.com): ಸೌಜನ್ಯ ಪರ ಹೋರಾಟಗಾರ ಹಾಗೂ
ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಮಾಡಿದ್ದಾರೆ.
ತಿಮರೋಡಿ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು