10:53 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಸಂತೋಷ್ ಕಾಮತ್ ನಾಳೆ ನಾಮಪತ್ರ ಸಲ್ಲಿಕೆ: ಮಂಗಳಾದೇವಿಯಿಂದ ಪಾದಯಾತ್ರೆ

18/04/2023, 09:42

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ(ಎಎಪಿ) ಅಭ್ಯರ್ಥಿ ಸಂತೋಷ್ ಕಾಮತ್ ಅವರು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುವರು.
ಏ.19ರಂದು ಬೆಳಗ್ಗೆ 9.30 ಗಂಟೆಗೆ ಮಂಗಳಾದೇವಿ ದೇವಸ್ಥಾನದಿಂದ ಪಾದಯಾತ್ರೆ ಹೊರಟು ಲಾಲ್ ಬಾಗ್ ನ ಮಂಗಳೂರು ಮಹಾನಗರಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ತಮ್ಮ ಉಮೇದ್ವಾರಿಕೆ ಸಲ್ಲಿಸುವರು.


ಸಂತೋಷ್ ಕಾಮತ್ ಅವರು ಸಾಮಾಜಿಕ ಕಾರ್ಯಕರ್ತ. ಕೊರೊನಾ ಲಾಕ್ ಡೌನ್ ಸಂಧರ್ಭದಲ್ಲಿ ಜನಪರ ಕಾಳಜಿ ಬಗ್ಗೆ ತನ್ನ ಬದ್ದತೆಯನ್ನು ಪ್ರಕಟಿಸಿದವರು. ಹೋರಾಟದ ಮನೋಭಾವದ ಅವರು ಬಟ್ಟೆ ವ್ಯಾಪಾರಿಗಳ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಿದವರು. ಆಮ್ ಆದ್ಮಿ ಪಾರ್ಟಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಂತೋಷ್ ಕಾಮತ್ ಅವರ ಹೆಸರಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು