11:56 PM Wednesday12 - March 2025
ಬ್ರೇಕಿಂಗ್ ನ್ಯೂಸ್
ಕೆಎಎಸ್ ಮರು ಪರೀಕ್ಷೆ ಕೋರ್ಟ್ ಆದೇಶದ ಮೇಲೆ ಅವಲಂಬಿತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tourism | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ… ಕರಾವಳಿಗೆ ತಂಪೆರಚಿದ ವರ್ಷಧಾರೆ: ಮಂಗಳೂರಿನಲ್ಲಿ ಸಾಧಾರಣ ಮಳೆ; ಬೆಳ್ತಂಗಡಿಯಲ್ಲಿ ಆಲಿಕಲ್ಲು ಸುರಿಮಳೆ ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಬಿಟ್ಟು ಹೋದ ತಂದೆ!!: ಹಠಕ್ಕೆ ಬಿದ್ದು ‘ಕಿಕ್ ಬಾಕ್ಸರ್’ ಆದ… Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ… KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ… Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ… ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ…

ಇತ್ತೀಚಿನ ಸುದ್ದಿ

ಮಂಗಳೂರು: ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ; ಪರಿಶೀಲನೆ

12/03/2025, 23:51

ಮಂಗಳೂರು(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಬುಧವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.


ನಗರದ ಬಲ್ಮಠ ಸರಕಾರಿ ಕಾಲೇಜು, ಮಿಲಾಗ್ರಿಸ್ ಹಾಗೂ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು.
ಬಳಿಕ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಪರೀಕ್ಷಾ ಸಿದ್ಧತೆ ಮತ್ತು ಭದ್ರತಾ ವ್ಯವಸ್ಥೆಗಳ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು