9:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಸೌಲಭ್ಯ ವಿತರಣೆ

05/09/2025, 12:38

ಮಂಗಳೂರು(reporter,karnataka.com): ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ಶ್ರವಣ ಸಾಧನ ವಿತರಣೆ, ಲೇಡಿಗೋಷನ್ ಹಾಗೂ ಮೂಡುಶೆಡ್ಡೆಯ ಟಿಬಿ ಸೆಂಟರ್‍ ವತಿಯಿಂದ ಸೌಲಭ್ಯ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂಸಿಎಫ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ನಿತಿನ್ ಎಂ. ಕಾಂತಕ್, ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಾಧಿಕಾರಿ ಗಿರೀಶ್ ಎಸ್., ಮುಖ್ಯ ಹಣಕಾಸು ಅಧಿಕಾರಿ ಟಿ.ಎಂ. ಮುರಳೀಧರನ್, ಸಿಎಸ್‍ಆರ್ ವಿಭಾಗದ ಅಧಿಕಾರಿಗಳು, ಎಂಡೋಲೈಟ್ ಸಂಸ್ಥೆಯ ಪ್ರಮುಖರು, ಫಲಾನುಭವಿಗಳು, ವೆನ್‍ಲಾಕ್ ಸಂಸ್ಥೆಯ ವೈದ್ಯರು, ಸರಕಾರೇತರ ಸಂಘ ಸಂಸ್ಥೆಯ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ವಿವೇಕ್ ಕೋಟ್ಯಾನ್ ವಂದಿಸಿದರು.


ಕಾರ್ಯಕ್ರಮದಲ್ಲಿ 12 ಲಕ್ಷಕ್ಕೂ ಹೆಚ್ಚು ಮೌಲ್ಯದ 12 ಕೃತಕ ಕಾಲು ಜೋಡಣೆ, ಒಂದು ಶ್ರವಣ ಸಾಧನ ಲೇಡಿಗೋಷನ್ ನವಜಾತ ಶಿಶುಕೇಂದ್ರಕ್ಕೆ 3.50 ಲಕ್ಷ ರೂಪಾಯಿಯ ಎನ್‍ಐಸಿಯು ಯಂತ್ರ, ಮೂಡುಶೆಡ್ಡೆ ಟಿಬಿ ಸೆಂಟರ್‍ಗೆ 10 ಕಾಟ್, ಒಂದು ಟ್ರಾಲಿ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು