9:34 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಶಾಂತಿ ವಿಹಾರ್ ಕಾನ್ವೆಂಟ್ ನಲ್ಲಿ ಈಸ್ಟರ್ ಹಬ್ಬ ಆಚರಣ

05/04/2026, 20:16

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ಬಳಿ ಇರುವ ಶಾಂತಿ ವಿಹಾರ್ ಕಾನ್ವೆಂಟ್ ಮತ್ತು ಹಿರಿಯ ನಾಗರಿಕರ ಆಶ್ರಯದಲ್ಲಿ ಈಸ್ಟರ್ ಆಚರಣೆ ಮತ್ತು ಕಾನ್ವೆಂಟಿನ ವಾರ್ಷಿಕ ಶುದ್ಧೀಕರಣ ಕಾರ್ಯವನ್ನು ಪಾಲ್ದನೆ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಪ್ಪು ಸೈಂಟ್ ಜೋಸೆಫ್ ಸೆಮಿನರಿಯ ಮಾಜಿ ರೆಕ್ಟರ್ ವಂದನೀಯ ಫಾ. ರೊನಾಲ್ಡ್ ಸೆರಾವೋ ಅವರು ಪ್ರಾರ್ಥನಾ ವಿಧಿಗಳನ್ನು ನಡೆಸಿಕೊಟ್ಟರು.
ಹಿರಿಯ ನಾಗರಿಕರು ಭಾಗವಹಿಸಿ ಈಸ್ಟರ್ ಹಬ್ಬದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿ ಕೊಂಡರು.
ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ವಿಭಾ, ಪಾಲ್ದನೆ ಚರ್ಚ್ ನ ಡಿಯಾಕೋನ್ ರೋವಿನ್ ಲೋಪೆಜ್, ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಮಾಜಿ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು