4:41 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಸಾವಿಗೆ ಶರಣು

09/05/2024, 12:43

ಮಂಗಳೂರು(reporterkarnataka.com): ನಗರದ ಬೀಬಿ ಅಲಾಬಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆಗೆ ಶರಣಾಗಿರುವ ಯುವಕ.
ಉಡುಪಿ ನಿವಾಸಿಯಾಗಿರುವ ನಿತೇಶ್ ರಾವ್ ಕಳೆದ 2 ವರ್ಷಗಳಿಂದ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ನಗರದ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜು ವ್ಯಾಸಂಗ ಮಾಡುತ್ತಿದ್ದ. ಬುಧವಾರ ಬೆಳಗ್ಗೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು