3:15 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಂಗಳೂರು: ಫೆ.14ರಂದು ಶಶಿರಾಜ್ ರಾವ್ ಕಾವೂರು ಅವರ 2 ನಾಟಕ ಪುಸ್ತಕ ಬಿಡುಗಡೆ: ‘ಏಕಾದಶಾನನ’ ಕಿರು ನಾಟಕ ಪ್ರದರ್ಶನ

08/02/2024, 10:18

ಮಂಗಳೂರು(reporterkarnataka.com): ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸಂತ ಅಲೋಶಿಯಸ್ ರಂಗ ಅಧ್ಯಯನ ಕೇಂದ್ರ ಕನ್ನಡ ವಿಭಾಗದ ಆಶ್ರಯದಲ್ಲಿ ನಾಟಕಕಾರ, ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ಅವರು ಬರೆದ ಎರಡು ನಾಟಕ ಪುಸ್ತಕಗಳ (ಪರಶುರಾಮ ಮತ್ತು ಛತ್ರಪತಿ ಶಿವಾಜಿ) ಬಿಡುಗಡೆ ಕಾರ್ಯಕ್ರಮ ಫೆಬ್ರವರಿ 14ರಂದು ಸಂಜೆ 5.30ಕ್ಕೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್ ಸಿ ಆರ್ ಐ ಬ್ಲಾಕ್, ಎಲ್ ಎಫ್ ರಸ್ಕಿನ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಂದ ಮೈಂಡ್ ಮ್ಯಾಜಿಕ್ ಮತ್ತು ಡಾ.ಜೀವನ್‌ ರಾಮ್ ಸುಳ್ಯ ನಿರ್ದೇಶನದಲ್ಲಿ ಏಕಾದಶಾನನ ಎಂಬ ಕಿರು ನಾಟಕ ಪ್ರದರ್ಶನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು