5:52 AM Sunday22 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಮಂಗಳೂರು: ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದು ಸಾವು

31/07/2022, 15:19

ಮಂಗಳೂರು(reporterkarnataka.com):  ನಗರದ ಎಕ್ಕೂರು ಬಳಿ ಇಂದು ಬೆಳಗ್ಗೆ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಎಕ್ಕೂರಿನಲ್ಲಿ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ 10.45ರ ವೇಳೆಗೆ ಮುಂಬೈಗೆ ಸಂಚರಿಸುತ್ತಿದ್ದ ಮತ್ಸಗಂಧ ಎಕ್ಸ್‌ಪ್ರೆಸ್ ರೈಲು ಈತನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಕಿವಿಯಲ್ಲಿ ಇಯರ್ ಫೋನ್ ಇದ್ದು, ರೈಲು ಬರುವ ಸದ್ದು ಕೇಳದೆ ಅಪಘಾತವಾಗಿರುವ ನಡೆದಿರುವ ಘಟನೆ ಶಂಕೆ ವ್ಯಕ್ತವಾಗಿದೆ. ರೈಲ್ವೇ ಪೊಲೀಸರಿಂದ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಕೊರಳಿನಲ್ಲಿ ಕ್ರೈಸ್ತರ ಜಪಮಾಲೆ ಕಂಡು ಬಂದಿದೆ. ವ್ಯಕ್ತಿಯ ಗುರು ಪತ್ತೆಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು