8:51 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ: ಆರೋಗ್ಯ ಸೇವೆ ಬಗ್ಗೆ ಪರಿಶೀಲನೆ

18/07/2026, 23:46

ಮಂಗಳೂರು(reporterkarnataka.com): ನಗರದ ವೆನ್ಲಾಕ್ ಜಿಲ್ಲಾ ಸರಕಾರೀ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ.‌ಖಾದರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿ, ಅಗತ್ಯ ಚಿಕಿತ್ಸಾ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವ ಬಗ್ಗೆ ಸಚಿವರು ವಿಚಾರಿಸಿದರು.


ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ವೈದ್ಯರು ಹಾಗೂ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ಖಾದರ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು