11:20 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

Mangaluru | ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ದ‌.ಕ. ಜಿಲ್ಲೆಯ ಎಲ್ಲ ಶಾಲೆಗಳಿಗೆ ಇಂದು ರಜೆ

12/06/2025, 12:30

ಮಂಗಳೂರು(reporterkarnataka.com):ಕರಾವಳಿ ಜಿಲ್ಲೆಗಳಲ್ಲಿ ಜೂನ್ 14ರ ತನಕ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,ದ.ಕ ಜಿಲ್ಲೆಯಾದ್ಯಂತ ಇಂದು ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶ
ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಸಾರಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಸಿಬಿಎಸ್ಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಕಡ್ಡಾಯ ರಜೆ ನೀಡಲು ಆದೇಶಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು