11:46 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

08/10/2021, 12:54

ಮಂಗಳೂರು(reporterkarnataka.com):ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್  ಕೋವಿಂದ್ ಅವರು ಶುಕ್ರವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದರು.


ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೂಡ ರಾಷ್ಟ್ರಪತಿ ಜತೆಗಿದ್ದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಬೀಳ್ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು