1:11 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ: ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ

01/04/2025, 19:43

ಮಂಗಳೂರು(reporterkarnataka.com):ನಗರದ ಬಿಜೈನಲ್ಲಿರುವ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ತಕ್ಷಣ ತರವುಗೊಳಿಸದಿದ್ದರೆ ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.


ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ. ಹಾಗಾಗಿ, ಏಪ್ರಿಲ್ 3ರೊಳಗೆ ಜೈಲಿನ ಜಾಮರ್‌ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಏಪ್ರಿಲ್ 4ರಂದು ಸಾರ್ವಜನಿಕರ ಪರವಾಗಿ ಬಿಜೆಪಿ ಕಾರ್ಯಕರ್ತರೆಲ್ಲರೂ ಸೇರಿಕೊಂಡು ರಾಸ್ತಾ ರೋಕೋ ನಡೆಸಿ, ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು