9:10 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mangaluru | ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ

07/02/2026, 22:01

ಮಂಗಳೂರು(reporterkarnataka.com): ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಮಂಗಳೂರು ವಲಯ ಮುಖ್ಯಸ್ಥ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಸನತ್ ಕುಮಾರ್ ಶೆಟ್ಟಿ ಮತ್ತು ಹರಿನಾರಾಯಣದಾಸ ಅಸ್ರಣ್ಣ ಅವರು ಉದ್ಘಾಟಿಸಿದರು.
ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ. ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ ಉಪ ಮಹಾಪ್ರಬಂಧಕರುಗಳಾದ ಲತಾ ಕುರುಪ್ ಮತ್ತು ಎಲ್. ಆರ್. ವಿಜಯಶ್ರೀ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು