ಇತ್ತೀಚಿನ ಸುದ್ದಿ
ಮಂಗಳೂರು: ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ
17/09/2022, 14:43

ಮಂಗಳೂರು(reporterkarnataka.com):ಕೇಂದ್ರ ಸರಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಶನಿವಾರ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಅಂಗಾರ ಅವರ ನೇತೃತ್ವ ವಹಿಸಿದ್ದರು.
ನಾನು ಮಂಗಳೂರಿನ ಸ್ವಚ್ಛ ಸೈನಿಕ ಅಭಿಯಾನದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಕಾರ್ಪೋರೇಟರ್ ಗಳು, ಅಧಿಕಾರಿಗಳು ಉಪಸ್ಥಿತರಿದ್ದರು.