2:13 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಮಂಗಳೂರು: ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ವಿರುದ್ಧಕಾಂಗ್ರೆಸ್ ಪ್ರತಿಭಟನೆ

02/07/2022, 18:07

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ವಿರುದ್ಧ  ನಗರದ ಮಿನಿ ವಿಧಾನ ಸೌಧದ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು.

ಮಾಜಿ ಶಾಸಕ ಜೆ. ಆರ್. ಲೋಬೊ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು, ‘ಬಿಜೆಪಿ ದೇಶವಿರೋಧಿ ಬೀಜವನ್ನು ಬಿತ್ತಿದ್ದು, ಅಗ್ನಿಪಥ್ ಯೋಜನೆ ಮೂಲಕ ವಿಭಜನೆಯ ಯತ್ನ ಮಾಡಿದೆ. ಉದ್ಯೋಗಾವಕಾಶ ಇಲ್ಲ, ಆರ್ಥಿಕ ವ್ಯವಸ್ಥೆ ಕುಸಿಯುತ್ತಿರುವ ಸಂದರ್ಭದಲ್ಲಿ ಸರಕಾರದ ಈ ಯೋಜನೆ ದೇಶವನ್ನು ಇನ್ನಷ್ಟು ಅಧಃಪತನಕ್ಕೆ ತಳ್ಳಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು