6:54 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಂಗಳೂರು ಕೆಐಒಸಿಎಲ್: ಕೇಂದ್ರ ಉಕ್ಕು ಸಚಿವರಿಂದ ಕೋಕ್ ಓವನ್ ಘಟಕ ಶಂಕು ಸ್ಥಾಪನೆ

22/02/2022, 08:42

ಮಂಗಳೂರು(reporterkarnataka.com): ಕೇಂದ್ರ ಉಕ್ಕು ಖಾತೆ ಸಚಿವ ರಾಮಚಂದ್ರ ಪ್ರಸಾಧ್ ಸಿಂಗ್ ಅವರು ಭಾನುವಾರ ಪಣಂಬೂರಿನ ಕೆ.ಐ.ಓ.ಸಿ.ಎಲ್ ಲಿಮಿಟೆಡ್ ನ ಬ್ಲಾಸ್ಟ್ ಫರ್ನೇಸ್ ಘಟಕದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೋಕ್ ಓವನ್ ಘಟಕದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು‌.


ಈ ಸಂಧರ್ಭದಲ್ಲಿ ಕೆ.ಐ.ಓ.ಸಿ.ಎಲ್ ನ ಲಿಮಿಟೆಡ್ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕರಾದ ಸಾಮಿನಾಥನ್ , ಕೇಂದ್ರ ಉಕ್ಕು ಸಚಿವಾಲಯದ ಜಂಟಿ‌ ಕಾರ್ಯದರ್ಶಿ ಟಿ.ಶ್ರೀನಿವಾಸ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು