7:24 PM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

Mangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ

27/11/2025, 19:24

ಮಂಗಳೂರು(reporterkarnataka.com): ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಬಹುನಿರೀಕ್ಷಿತ ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನವೆಂಬರ್ 28ರಂದು ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ತೆರೆಕಾಣಲಿದೆ. ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳನ್ನು ಯಶಸ್ವಿಯಾಗಿ ಮುಗಿಸಿದ್ದು ಪ್ರೇಕ್ಷಕರಿಂದ ಹಾಗೂ ಸಿನೆಮಾ ವಿಶ್ಲೇಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದೆ. ಯುವ ಸಾಹಿತಿ, ಪತ್ರಕರ್ತ ಸ್ಟ್ಯಾನಿ ಬೇಳ ಬಾಪಾಚೆ ಪುತಾಚೆ ನಾಂವಿಂ ಚಿತ್ರಕ್ಕೆ ಕಥೆ , ಸಂಭಾಷಣೆ ಬರೆದು, ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಂಜಯ್ ರಾಡ್ರಿಗಸ್ ಹಿನ್ನಲೆ ಸಂಗೀತವಿದೆ. ಯುವ ಛಾಯಾಗ್ರಾಹಕ ಜೋಯಲ್ ಶಮನ್ ಕ್ಯಾಮೆರಾ ಚಲಾಯಿಸಿದ್ದಾರೆ. ಉಡುಪಿ, ಪುತ್ತೂರು ಹಾಗೂ ದೇರಳಕಟ್ಟೆಯಲ್ಲಿ ಡಿಸೆಂಬರ್ 5ರಂದು ಚಿತ್ರವು ತೆರೆಕಾಣಲಿದೆ ಎಂದು ನಿರ್ಮಾಣ ಸಂಸ್ಥೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು